ಕಿಟ್‌ ಖರೀದಿ ಅಕ್ರಮ; ಹೆಚ್ಚುವರಿ ಹೊರೆಯಾಗಿದ್ದು 10 ಕೋಟಿಯಲ್ಲ, 14.75 ಕೋಟಿ

ಬೆಂಗಳೂರು; ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ಅಧಿಕಾರಿಗಳು ಎಸಗಿರುವ ವಿಳಂಬ ದ್ರೋಹದಿಂದಾಗಿ ಬೊಕ್ಕಸಕ್ಕೆ 14.75 ಕೋಟಿ ರು. ಹೆಚ್ಚುವರಿ ಹೊರೆಯಾಗಿದೆ. ಈ ಹೊರೆಯನ್ನು ತಪ್ಪಿಸಲು ಎಲ್ಲಾ ರೀತಿಯ ಅವಕಾಶಗಳಿದ್ದರೂ ನಿಗಮದ ಅಧಿಕಾರಿಗಳ ಕಮಿಷನ್‌ ವ್ಯವಹಾರವೇ ಮೇಲುಗೈಯಾಗಿದ್ದರಿಂದ ಬೊಕ್ಕಸಕ್ಕೆ 14.75 ಕೋಟಿ ನಷ್ಟ ಭರಿಸಬೇಕಾಗಿದೆ. ದರಪಟ್ಟಿಯಲ್ಲಿ ಭಾಗವಹಿಸಿದ್ದ ಕಂಪನಿಗಳು ಮಾಡಿದ್ದ ದರ ಹೆಚ್ಚಳವನ್ನು ತಪ್ಪಿಸಿ ಉತ್ತರ ಪ್ರದೇಶ ಸರ್ಕಾರ ಖರೀದಿಸಿದ್ದ ದರದಂತೆಯೇ ದರ ಸಂಧಾನ ಮಾಡಲು ಅಧಿಕಾರಿಗಳು ಮುಂದಾಗಿದ್ದರಾದರೂ … Continue reading ಕಿಟ್‌ ಖರೀದಿ ಅಕ್ರಮ; ಹೆಚ್ಚುವರಿ ಹೊರೆಯಾಗಿದ್ದು 10 ಕೋಟಿಯಲ್ಲ, 14.75 ಕೋಟಿ