ಕೋವಿಡ್ ಲಸಿಕೆ ಕಾರ್ಪೋರೇಟ್‌ ಆಸ್ಪತ್ರೆಗಳ ಪಾಲು; ದೇವಿಶೆಟ್ಟಿ ಆಸ್ಪತ್ರೆಯಲ್ಲಿದೆ 2.20 ಲಕ್ಷ ಡೋಸ್‌

ಬೆಂಗಳೂರು; ಕರ್ನಾಟಕದ ಮಹಾನಗರಗಳು ಸೇರಿದಂತೆ ದೇಶದ ಮಹಾನಗರಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ಜನಸಾಮಾನ್ಯರು ಸರದಿಯಲ್ಲಿ ಗಂಟೆಗಟ್ಟಲೇ ನಿಂತರೂ ಕೋವಿಡ್‌ ಲಸಿಕೆ ಇಲ್ಲದೆ ಆಳುವ ಸರ್ಕಾರವನ್ನು ಶಪಿಸುತ್ತ ಹೊರಬರುತ್ತಿದ್ದರೆ ಅತ್ತ ಒಟ್ಟು ಉತ್ಪಾದನೆಯಾಗಿರುವ ಲಸಿಕೆಗಳ ಪೈಕಿ ಶೇ.50ರಷ್ಟು ಪ್ರಮಾಣದಲ್ಲಿ ಬೆಂಗಳೂರು ನಗರ ಸೇರಿದಂತೆ ದೇಶದ ಮಹಾನಗರಗಳಲ್ಲಿರುವ ಕಾರ್ಪೋರೇಟ್‌ ಆಸ್ಪತ್ರೆಗಳು ಖರೀದಿಸಿರುವುದು ಬಹಿರಂಗವಾಗಿದೆ. ವಿಶೇಷವೆಂದರೆ ಕರ್ನಾಟಕದಲ್ಲಿ ಕೋವಿಡ್‌ 3ನೇ ಅಲೆಯನ್ನು ತಡೆಗಟ್ಟಲು ರಚಿಸಿರುವ ತಜ್ಞರ ಸಮಿತಿ ಅಧ್ಯಕ್ಷರಾಗಿರುವ ಡಾ ದೇವಿಶೆಟ್ಟಿ ಅವರು ನಡೆಸುವ ನಾರಾಯಣ ಹೃದಯಾಲಯವು 2.02 ಲಕ್ಷ ಡೋಸ್‌ಗಳನ್ನು … Continue reading ಕೋವಿಡ್ ಲಸಿಕೆ ಕಾರ್ಪೋರೇಟ್‌ ಆಸ್ಪತ್ರೆಗಳ ಪಾಲು; ದೇವಿಶೆಟ್ಟಿ ಆಸ್ಪತ್ರೆಯಲ್ಲಿದೆ 2.20 ಲಕ್ಷ ಡೋಸ್‌