ಖಜಾನೆ ಗೋಲ್ಮಾಲ್‌; ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ ದುರ್ಬಳಕೆ ಒಪ್ಪಿಕೊಂಡ ಸರ್ಕಾರ

ಬೆಂಗಳೂರು; ಉಪ ನೋಂದಣಿ ಕಚೇರಿಗಳಲ್ಲಿನ ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಖುದ್ದು ಸರ್ಕಾರವೇ ಇದೀಗ ಒಪ್ಪಿಕೊಂಡಿದೆ. ಅಲ್ಲದೆ ಎಲ್ಲಾ ಉಪ ನೋಂದಣಿ ಕಚೇರಿಯಲ್ಲಿ ನಗದು ಮತ್ತು ಡಿಮ್ಯಾಂಡ್‌ ಡ್ರಾಫ್ಟ್‌ಗಳನ್ನು ಸ್ವೀಕರಿಸುವುದನ್ನು ನಿಷೇಧಿಸಿದೆ. ಸರ್ಕಾರದ ಹಣ ಖಾಸಗಿ ಖಾತೆಗಳಿಗೆ ಅಕ್ರಮ ವರ್ಗಾವಣೆ ಮತ್ತು ಹವಾಲಾ ವ್ಯವಹಾರಳಿಗೆ ದುರ್ಬಳಕೆಯಾಗುತ್ತಿದೆ ಎಂದು ಸಬ್‌ ರಿಜಿಸ್ಟ್ರಾರ್‌ (ಹಾಲಿ ಶೃಂಗೇರಿ ಸಬ್‌ ರಿಜಿಸ್ಟ್ರಾರ್‌) ಚೆಲುವರಾಜು ಅವರು … Continue reading ಖಜಾನೆ ಗೋಲ್ಮಾಲ್‌; ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ ದುರ್ಬಳಕೆ ಒಪ್ಪಿಕೊಂಡ ಸರ್ಕಾರ