ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ

ಬೆಂಗಳೂರು; 2.2 ಲಕ್ಷ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳನ್ನು ದಾಸ್ತಾನು ಮಾಡಿಕೊಂಡಿರುವ ನಾರಾಯಣ ಆಸ್ಪತ್ರೆಯ ಮುಖ್ಯಸ್ಥರೂ ಮತ್ತು ಕೋವಿಡ್‌ 3ನೇ ಅಲೆ ತಡೆಗಟ್ಟಲು ಕರ್ನಾಟಕ ಸರ್ಕಾರವು ರಚಿಸಿರುವ ಉನ್ನತ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಡಾ ದೇವಿಶೆಟ್ಟಿ ಅವರೀಗ ಸ್ವ-ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಗುರಿಯಾಗಿದ್ದಾರೆ. ತಜ್ಞರ ಸಮಿತಿಗೆ ರಾಜ್ಯ ಸರ್ಕಾರವು ಡಾ ದೇವಿಶೆಟ್ಟಿ ಅವರನ್ನು ಮುಖ್ಯಸ್ಥರನ್ನಾಗಿಸಿದ್ದು ಹಲವು ಆಕ್ಷೇಪಗಳು ವ್ಯಕ್ತವಾಗಿರುವ ಮಧ್ಯೆಯೇ 2.02 ಲಕ್ಷ ಡೋಸ್‌ ಲಸಿಕೆಗಳನ್ನು ಖರೀದಿಸಿ ದಾಸ್ತಾನು ಮಾಡಿಕೊಂಡಿರುವ ಸಂಬಂಧ ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಗುರಿಯಾಗಿರುವುದು ಇದೀಗ … Continue reading ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ