ಕೋವಿಡ್‌ ಲಸಿಕೆ; ಕೇಂದ್ರದ ನೀತಿಯಿಂದಾಗಿ ಬೊಕ್ಕಸಕ್ಕೆ 55.78 ಕೋಟಿ ಆರ್ಥಿಕ ಹೊರೆ?

ಬೆಂಗಳೂರು; ಕೋವಿಡ್‌ ಲಸಿಕೆಗಳ ಖರೀದಿ ಸಂಬಂಧ ಕೇಂದ್ರ ಸರ್ಕಾರವು ಪ್ರತ್ಯೇಕ ದರ ನಿಗದಿಪಡಿಸಿದ್ದರಿಂದ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ಈವರೆವಿಗೆ ಅಂದಾಜು 55.78 ಕೋಟಿ ರು. ಹೊರೆಬಿದ್ದಿದೆ. ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಿಂದಾಗಿ ಜಾರಿಯಲ್ಲಿರುವ ಲಾಕ್‌ಡೌನ್‌ ಮತ್ತಿತರ ಕಾರಣಗಳಿಂದ ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿಂದೆ ಬಿದ್ದಿದೆ. ಅಲ್ಲದೆ ಆದಾಯ ಕೊರತೆಯಿಂದಾಗಿ ಬಳಲುತ್ತಿರುವ ಹೊತ್ತಿನಲ್ಲಿಯೇ ಕೇಂದ್ರದ ನೀತಿಯಿಂದಾಗಿಯೇ ರಾಜ್ಯ ಸರ್ಕಾರದ ಮೇಲೆ 55.78 ಕೋಟಿ ಆರ್ಥಿಕ ಹೊರೆ ಬಿದ್ದಂತಾಗಿದೆ. ಒಂದೊಮ್ಮೆ ಲಸಿಕೆಗಳನ್ನು ಕೇಂದ್ರ ಸರ್ಕಾರವೇ 150 ರು. ದರದಲ್ಲಿಯೇ … Continue reading ಕೋವಿಡ್‌ ಲಸಿಕೆ; ಕೇಂದ್ರದ ನೀತಿಯಿಂದಾಗಿ ಬೊಕ್ಕಸಕ್ಕೆ 55.78 ಕೋಟಿ ಆರ್ಥಿಕ ಹೊರೆ?