ಆಸ್ತಿ ವಿವರ ಸಲ್ಲಿಸದ 9 ಐಎಎಸ್, 19 ಐಪಿಎಸ್ ಅಧಿಕಾರಿಗಳ ಪಟ್ಟಿ ಬಹಿರಂಗ
ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ ವಿವಾದಕ್ಕೀಡಾಗಿದ್ದ ಮೈಸೂರು ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತರಾದ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಸೇರಿದಂತೆ ಕರ್ನಾಟಕ ಶ್ರೇಣಿಯ ಒಟ್ಟು 9 ಐಎಎಸ್ ಅಧಿಕಾರಿಗಳು ಮತ್ತು 19 ಮಂದಿ ಐಪಿಎಸ್ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಸ್ಥಿರಾಸ್ತಿ ವಿವರ ಸಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು ಆಯಾ ವರ್ಷದ ಆಸ್ತಿ ವಿವರವನ್ನು ಮುಂದಿನ ವರ್ಷದ ಜನವರಿ ಅಂತ್ಯದೊಳಗೆ ಸಲ್ಲಿಸಬೇಕಾಗುತ್ತದೆ. … Continue reading ಆಸ್ತಿ ವಿವರ ಸಲ್ಲಿಸದ 9 ಐಎಎಸ್, 19 ಐಪಿಎಸ್ ಅಧಿಕಾರಿಗಳ ಪಟ್ಟಿ ಬಹಿರಂಗ
Copy and paste this URL into your WordPress site to embed
Copy and paste this code into your site to embed