ಉಲ್ಲಂಘನೆ; ಮುಖ್ಯಕಾರ್ಯದರ್ಶಿ, ಡಿಜಿಐಜಿ, ಅಧಿಕಾರಿಗಳು ಚರಾಸ್ತಿ ಗೌಪ್ಯವಾಗಿಟ್ಟರೇ?

ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿರುವ ಅಖಿಲ ಭಾರತ ಸೇವೆ ಅಧಿಕಾರಿಗಳು (ಐಎಎಸ್‌, ಐಪಿಎಸ್‌, ಐಎಫ್‌ಎಸ್‌) ಕೇವಲ ಸ್ಥಿರಾಸ್ತಿ ಮಾತ್ರ ಘೋಷಿಸಿ ಚರಾಸ್ತಿ, ಇನ್ನಿತರೆ ಹೊಣೆಗಾರಿಕೆಗಳನ್ನು ಘೋಷಿಸದೆಯೆ ಗೌಪ್ಯವಾಗಿರಿಸುತ್ತಿದ್ದಾರೆ. ಚರಾಸ್ತಿ ಘೋಷಣೆ ಮಾಡುವ ಸಂಬಂಧ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಭಾರತ ಸರ್ಕಾರವು 2015ರಲ್ಲಿಯೇ ಸೂಚಿಸಿದ್ದರೂ ಯಾವ ರಾಜ್ಯ ಸರ್ಕಾರಗಳೂ ಪಾಲಿಸದೆಯೆ ಉಲ್ಲಂಘಿಸಿರುವುದು ಕಂಡು ಬಂದಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌, ಡಿಜಿಐಜಿಪಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ … Continue reading ಉಲ್ಲಂಘನೆ; ಮುಖ್ಯಕಾರ್ಯದರ್ಶಿ, ಡಿಜಿಐಜಿ, ಅಧಿಕಾರಿಗಳು ಚರಾಸ್ತಿ ಗೌಪ್ಯವಾಗಿಟ್ಟರೇ?