ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 54 ಲಕ್ಷ ಲಕ್ಷ ನಷ್ಟವಾಗಿದೆ. ಕಿಯೋನಿಕ್ಸ್‌ ಮೂಲಕ ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿಕೊಂಡಿರುವ ನೌಕರರಿಗೆ ಹೆಚ್ಚುವರಿ ವೇತನ ಪಾವತಿಸಿರುವ ಪರಿಷತ್‌ ಸಚಿವಾಲಯವು ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆಯದೇ ನಿಯಮಬಾಹಿರವಾಗಿ ನೇಮಕ ಮಾಡಿರುವ ಪ್ರಕರಣವನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು … Continue reading ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!