ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ

ಬೆಂಗಳೂರು; ಕೋವಿಡ್‌ ಸಂಕಷ್ಟದ ಕಾಲದಲ್ಲೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಅಬಕಾರಿ ಇನ್ಸ್‌ಪೆಕ್ಟರ್‌ಗಳಿಂದ ಹಣ ವಸೂಲಿಗಿಳಿದಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಗಳಲ್ಲಿರುವ ಮದ್ಯದ ಅಂಗಡಿಗಳಿಂದ ಹಣ ವಸೂಲಿ ಮಾಡಲು ಸಚಿವರು ನಿರ್ದೇಶಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆಯಲ್ಲದೆ ಈಗಾಗಲೇ ರಾಜ್ಯದ ಚಾಮರಾಜನಗರ, ದಾವಣಗೆರೆ ಜಿಲ್ಲೆಯಿಂದಲೂ ಅಲ್ಲಿನ ಅಬಕಾರಿ ಅಧಿಕಾರಿಗಳು ಮದ್ಯದ ಅಂಗಡಿಗಳಿಂದ ಹಣ ವಸೂಲಿ ಮಾಡಿ ಸಚಿವರಿಗೆ ತಲುಪಿಸಿದ್ದಾರೆ ಎಂದು ಅಧಿಕಾರಿಗಳಿಬ್ಬರು ಸಂಭಾಷಣೆ ನಡೆಸಿರುವ ಎನ್ನಲಾಗಿರುವ ಆಡಿಯೋ ತುಣಕೊಂದು ಇದೀಗ ಬಹಿರಂಗವಾಗಿದೆ. 10 ನಿಮಿಷದ ಆಡಿಯೋ … Continue reading ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ