1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಬಹಿರಂಗವಾದ ಬೆನ್ನಲ್ಲೇ ಅಬಕಾರಿ ಇಲಾಖೆ ಸಚಿವ ಕೆ ಗೋಪಾಲಯ್ಯ ಅವರ ವಿರುದ್ಧ ಕರ್ನಾಟಕ ರಾಷ್ಟ್ರಸಮಿತಿಯು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಿಸಿದೆ. ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರ ಸೂಚನೆ ಮೇರೆಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ಬೆಂಗಳೂರು ಘಟಕವು ಎಸಿಬಿಯಲ್ಲಿ ದೂರು ದಾಖಲಿಸಿದೆ. ಅಧಿಕಾರಿಗಳಿಂದ … Continue reading 1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು