ಕೇಂದ್ರ ಖರೀದಿ ದರದಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೂ ಲಸಿಕೆ ವಿತರಣೆ;150 ರು.ಸೇವಾದರ ಶಿಫಾರಸ್ಸೇಕೆ?

ಬೆಂಗಳೂರು; ಬೆಂಗಳೂರು; ಒಕ್ಕೂಟ ಸರ್ಕಾರವೇ ನೇರವಾಗಿ ಕೋವಿಡ್‌ ಲಸಿಕೆ ಖರೀದಿಸಬೇಕು. ಮತ್ತು ಸರ್ಕಾರವು ಖರೀದಿಸುವ ಬೆಲೆಯಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೂ ವಿತರಿಸಬೇಕು ಮತ್ತು ಕನಿಷ್ಠ 150 ರು. ಸೇವಾ ದರವನ್ನು ನಾಗರಿಕರಿಂದ ಪಡೆಯಲು ಅನುವು ಮಾಡಿಕೊಡಬೇಕೆಂದು ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷ ಮತ್ತು ನಾರಾಯಣ ಹೃದಯಾಲಯದ ಮುಖ್ಯಸ್ಥರೂ ಆಗಿರುವ ಡಾ ದೇವಿಶೆಟ್ಟಿ ಅವರು ರಾಜ್ಯ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸು ಚರ್ಚೆಗೆ ಗ್ರಾಸವಾಗಿದೆ. ಕೋವಿಡ್‌ 3ನೇ ಅಲೆಯನ್ನು ಎದುರಿಸಲು ನಡೆಸಬೇಕಾದ ಸಿದ್ಧತೆಗಳ ಕುರಿತು ಸರ್ಕಾರ ರಚಿಸಿರುವ ಉನ್ನತ ಮಟ್ಟದ … Continue reading ಕೇಂದ್ರ ಖರೀದಿ ದರದಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೂ ಲಸಿಕೆ ವಿತರಣೆ;150 ರು.ಸೇವಾದರ ಶಿಫಾರಸ್ಸೇಕೆ?