ಲಂಚ; ಗೋಪಾಲಯ್ಯ ಒಬ್ಬರೇ ಅಲ್ಲ, 3 ಸಚಿವರ ವಿರುದ್ಧ ಇವೆ ಗಂಭೀರ ಆರೋಪ
ಬೆಂಗಳೂರು; ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2 ವರ್ಷ ಪೂರ್ಣಗೊಳ್ಳುವುದರೊಳಗೇ ಸಂಪುಟದ ನಾಲ್ವರು ಸಚಿವರ ವಿರುದ್ಧ ಅಧಿಕಾರಿಗಳಿಂದ ಲಂಚಕ್ಕಾಗಿ ಬೇಡಿಕೆ ಇಟ್ಟ ಪ್ರಕರಣಗಳಿವೆ. ಈ ಪೈಕಿ ವರ್ಗಾವಣೆಗಾಗಿ 1 ಕೋಟಿ ರು. ಹಣಕ್ಕಾಗಿ ಬೇಡಿಕೆ ಇರಿಸಿದ್ದರು ಎಂಬ ದೂರಿನ ಮೇರೆಗೆ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ದೂರು ಕೇಳಿ ಬಂದ ಒಂದೇ ತಿಂಗಳ ಅಂತರದಲ್ಲಿ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಈ ಪ್ರಕರಣವನ್ನು ‘ದಿ … Continue reading ಲಂಚ; ಗೋಪಾಲಯ್ಯ ಒಬ್ಬರೇ ಅಲ್ಲ, 3 ಸಚಿವರ ವಿರುದ್ಧ ಇವೆ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed