ಆಂಪೋಟೆರಿಸಿನ್‌; ದರ ಹೊಂದಾಣಿಕೆಗೆ ನಿರಾಕರಿಸಿದ್ದ ಮೈಲಾನ್‌ಗೆ 1.14 ಕೋಟಿ ಹೆಚ್ಚುವರಿ ಲಾಭ?

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತರ ಚಿಕಿತ್ಸೆಗೆ ಅತ್ಯವಶ್ಯಕ ಔಷಧವಾಗಿರುವ ಆಂಪೋಟೆರಿಸಿನ್‌ ಬಿ ಚುಚ್ಚುಮದ್ದು ಖರೀದಿಯಲ್ಲಿ ನಡೆದಿರುವ ಅಕ್ರಮವನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಆಂಪೋಟೆರಿಸಿನ್‌ ಚುಚ್ಚುಮದ್ದು ಖರೀದಿ ಸಂಬಂಧ ನಾಲ್ವರು ಬಿಡ್‌ದಾರರ ಪೈಕಿ ಇಬ್ಬರನ್ನು ಆಯ್ಕೆ ಮಾಡಿದ್ದ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಮೊದಲ ಬಿಡ್‌ದಾರ (ಎಲ್‌ 1) ಭಾರತ್‌ ಸೀರಮ್ಸ್‌ ವ್ಯಾಕ್ಸಿನ್ಸ್‌ ಲಿಮಿಟೆಡ್‌ ನಮೂದಿಸಿದ್ದ ದರಕ್ಕೆ ಹೊಂದಾಣಿಕೆ ಮಾಡಲು ನಿರಾಕರಿಸಿದ್ದ ಎರಡನೇ ಬಿಡ್‌ದಾರ ಮೈಲಾನ್‌ ಫಾರ್ಮಾಸ್ಯುಟಿಕಲ್ಸ್‌ ನಮೂದಿಸಿದ್ದ 460 ರು. ಹೆಚ್ಚುವರಿ ದರದಲ್ಲಿಯೇ (ತಲಾ ವಯಲ್‌ವೊಂದಕ್ಕೆ) … Continue reading ಆಂಪೋಟೆರಿಸಿನ್‌; ದರ ಹೊಂದಾಣಿಕೆಗೆ ನಿರಾಕರಿಸಿದ್ದ ಮೈಲಾನ್‌ಗೆ 1.14 ಕೋಟಿ ಹೆಚ್ಚುವರಿ ಲಾಭ?