ನಾಗರಿಕರ ಪರದಾಟ; ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲಿ 22.19 ಲಕ್ಷ ಲಸಿಕೆ ದಾಸ್ತಾನು

ಬೆಂಗಳೂರು; ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆಗಳ ಕೊರತೆ ಉದ್ಭವಿಸಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ರಾಜ್ಯದ ಕಾರ್ಪೋರೇಟ್‌ ಮತ್ತು ಸಣ್ಣ, ಮಧ್ಯಮ ಪ್ರಮಾಣದ ಖಾಸಗಿ ಆಸ್ಪತ್ರೆಗಳು 22.19 ಲಕ್ಷ ಪ್ರಮಾಣ ಲಸಿಕೆ ದಾಸ್ತಾನು ಮಾಡಿಟ್ಟುಕೊಂಡಿವೆ! ದೇಶದ 37 ರಾಜ್ಯಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 1.56 ಕೋಟಿ ಲಸಿಕೆ ದಾಸ್ತಾನಿದೆ. ರಾಜ್ಯದಲ್ಲಿ ಕೋವಿಡ್‌ ಲಸಿಕೆಯೇ ಇಲ್ಲ ಎಂಬಂತಹ ಪರಿಸ್ಥಿತಿ ಒಮ್ಮೆಯೂ ನಿರ್ಮಾಣವಾಗಿಲ್ಲ. ರಾಜ್ಯದಲ್ಲಿ ಲಸಿಕೆ ಕೊರತೆಯಿಲ್ಲ’ ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್‌ ಹೇಳಿಕೆ ನೀಡಿದ ಬೆನ್ನಲ್ಲೇ … Continue reading ನಾಗರಿಕರ ಪರದಾಟ; ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲಿ 22.19 ಲಕ್ಷ ಲಸಿಕೆ ದಾಸ್ತಾನು