ಬಿಸಿಯೂಟ; ಹಿಂದೆ ಸರಿದ ಇಸ್ಕಾನ್‌, ಟಚ್‌ಸ್ಟೋನ್‌ ಫೌಂಡೇಷನ್‌ ಮೂಲಕ ಹಿಂಬಾಗಿಲ ಪ್ರವೇಶ?

ಬೆಂಗಳೂರು; ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ ಇನ್ನಿತರೆ ಗಂಭೀರ ಲೋಪಗಳನ್ನು ಎಸಗಿರುವ ಆರೋಪಕ್ಕೆ ಗುರಿಯಾಗಿರುವ ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಇದೀಗ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆ ಗುತ್ತಿಗೆಯಿಂದ ಹಿಂದೆ ಸರಿದಿದೆ. ಆದರೆ ತನ್ನದೇ ಮತ್ತೊಂದು ಅಂಗಸಂಸ್ಥೆಯಾಗಿರುವ ಟಚ್‌ ಸ್ಟೋನ್‌ ಫೌಂಡೇಷನ್‌ ಮೂಲಕ ಬಿಸಿಯೂಟ ಯೋಜನೆ ಗುತ್ತಿಗೆ ಹಿಡಿಯಲು ಮುಂದಾಗಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಈ ಮೊದಲು ಬಿಸಿಯೂಟ ಸರಬರಾಜಿನ ಗುತ್ತಿಗೆಯನ್ನು ಇಂದಿರಾ ಕ್ಯಾಂಟೀನ್‌ ಬದಲಿಗೆ ಅಕ್ಷಯ ನಿಧಿ ಫೌಂಡೇಷನ್‌ಗೆ ನೀಡಲು ಬಿಬಿಎಂಪಿಯು … Continue reading ಬಿಸಿಯೂಟ; ಹಿಂದೆ ಸರಿದ ಇಸ್ಕಾನ್‌, ಟಚ್‌ಸ್ಟೋನ್‌ ಫೌಂಡೇಷನ್‌ ಮೂಲಕ ಹಿಂಬಾಗಿಲ ಪ್ರವೇಶ?