ವಿಜಯೇಂದ್ರ, ಸಿಎಂ ಕಾರ್ಯದರ್ಶಿ ಹೊಸೂರ್‌ ಹೆಸರು ಬಳಸಿ ಕೋಟ್ಯಂತರ ವಸೂಲಿ ಆರೋಪ

ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ ಅಧಿಕಾರಿ, ನೌಕರರ ವರ್ಗಾವಣೆ, ಮದ್ಯದ ಅಂಗಡಿಗಳ ಪರವಾನಿಗೆ ನವೀಕರಣ, ಹೆಚ್ಚುವರಿಯಾಗಿ 300 ಹುದ್ದೆಗಳ ಸೃಜಿಸಿರುವುದು ಸೇರಿದಂತೆ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರಿಗೆ ದೂರೊಂದು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಇಲಾಖೆಯ ಕೆಲ ಅಧಿಕಾರಿ, ನೌಕರರು ದೂರು ಸಲ್ಲಿಸಿದ್ದಾರೆಂದು ಗೊತ್ತಾಗಿದೆ. ಇದೇ ದೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಹೊಸೂರು … Continue reading ವಿಜಯೇಂದ್ರ, ಸಿಎಂ ಕಾರ್ಯದರ್ಶಿ ಹೊಸೂರ್‌ ಹೆಸರು ಬಳಸಿ ಕೋಟ್ಯಂತರ ವಸೂಲಿ ಆರೋಪ