ಸರ್ಕಾರಕ್ಕೆ 751 ಕೋಟಿ ವಾಪಾಸ್‌; ದುರ್ಬಲ ವರ್ಗಗಳಿಗೆ ಸೂರು ಕಲ್ಪಿಸಲು ವಿಫಲವಾಯಿತೇ?

ಬೆಂಗಳೂರು; ದುರ್ಬಲ ವರ್ಗದವರಿಗೆ ಕೈಗೆಟುಕುವ ರೀತಿಯಲ್ಲಿ ವಸತಿ ಒದಗಿಸುವ ಗುರಿ ಹೊಂದಿರುವ ಪ್ರಧಾನಮಂತ್ರಿ ಆವಾಸ್‌ ಯೋಜನೆ ನಗರ ಮತ್ತು ಗ್ರಾಮೀಣ ಯೋಜನೆಯೂ ಸೇರಿದಂತೆ ಹಲವು ಯೋಜನೆಗಳಿಗೆ ಮಂಜೂರಾಗಿದ್ದ ಒಟ್ಟು ಅನುದಾನದ ಪೈಕಿ 751.35 ಕೋಟಿ ರು.ಗಳನ್ನು ವಸತಿ ಇಲಾಖೆಯು ಉಳಿತಾಯದ ಹೆಸರಿನಲ್ಲಿ ಸರ್ಕಾರಕ್ಕೆ ಮರಳಿಸಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತ ದುರ್ಬಲ ವರ್ಗಗಳಿಗೆ ಸೂರು ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರವು ವಿಫಲವಾಗಿದೆ ಎಂಬ ಬಲವಾದ ಆರೋಪ ಮತ್ತು ರಾಜ್ಯ ಸರ್ಕಾರದ ಬಸವ … Continue reading ಸರ್ಕಾರಕ್ಕೆ 751 ಕೋಟಿ ವಾಪಾಸ್‌; ದುರ್ಬಲ ವರ್ಗಗಳಿಗೆ ಸೂರು ಕಲ್ಪಿಸಲು ವಿಫಲವಾಯಿತೇ?