ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರಿಗೂ ಸಿ ಡಿ ಭಯ ಕಾಡುತ್ತಿದೆಯೇ…? ಇಂತಹುದೊಂದು ಗಂಭೀರ ಪ್ರಶ್ನೆ ಸದ್ಯ ರಾಜಕೀಯ ಪಕ್ಷಗಳ ಪಡಸಾಲೆಗಳಲ್ಲಿ ಬಿಸಿ ಬಿಸಿ ಚರ್ಚೆಗೆ ನಾಂದಿ ಹಾಡಿದೆ. ಕಾರಣ, ಮುರುಗೇಶ್ ಆರ್. ನಿರಾಣಿ ಅವರು ಕಳೆದ ವರ್ಷ ಅಂದರೆ 2020ರಲ್ಲಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಗೆ ಒಂದರ ಹಿಂದೆ ಇನ್ನೊಂದರಂತೆ ಎರಡು ಅಸಲು ದಾವೆಗಳನ್ನು ಸಲ್ಲಿಸಿ ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ತಡೆ ಆದೇಶ ಪಡೆದಿರುವುದು ಈಗ ಮುನ್ನೆಲೆಗೆ … Continue reading ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ