ಕೇಂದ್ರ ಪುರಸ್ಕೃತ ಯೋಜನೆ; 8 ಇಲಾಖೆಗಳಿಗಿಲ್ಲ ಬಿಡಿಗಾಸು, ಕೇಂದ್ರದಿಂದಲೇ 16,534 ಕೋಟಿ ಬಾಕಿ

ಬೆಂಗಳೂರು; ವಸತಿ ಸೇರಿದಂತೆ ಒಟ್ಟು 8 ಇಲಾಖೆಗಳಲ್ಲಿ ಜಾರಿಗೊಂಡಿರುವ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು 2021ರ ಮೇ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ. ಉಳಿದ ಇಲಾಖೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ನಿಗದಿಪಡಿಸಿರುವ ಒಟ್ಟು ಅನುದಾನದಲ್ಲಿ 29,739 ಕೋಟಿ ರು. ಬಿಡುಗಡೆಗೆ ಬಾಕಿ ಇದೆ. ಇದರಲ್ಲಿ ಕೇಂದ್ರ ಸರ್ಕಾರದಿಂದಲೇ 16,534 ಕೋಟಿ ರು. ಬಾಕಿ ಉಳಿದಿದೆ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ 2021ರ ಜುಲೈ 20ರಂದು ವಿಧಾನಸೌಧದಲ್ಲಿ … Continue reading ಕೇಂದ್ರ ಪುರಸ್ಕೃತ ಯೋಜನೆ; 8 ಇಲಾಖೆಗಳಿಗಿಲ್ಲ ಬಿಡಿಗಾಸು, ಕೇಂದ್ರದಿಂದಲೇ 16,534 ಕೋಟಿ ಬಾಕಿ