ಚಾಮರಾಜನಗರ ಹತ್ಯಾಕಾಂಡ; ಆಕ್ಸಿಜನ್‌ ಕೊರತೆಯಿಂದಾದ ಸಾವಿನ ವರದಿಯೇಕೆ ನೀಡಲಿಲ್ಲ?

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಕೊರತೆಯಿಂದ 24 ಜನರು ಸಾವನ್ನಪ್ಪಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸದೇ ತನ್ನ ಭಂಡ ನಿರ್ಲಕ್ಷ್ಯತನವನ್ನು ಮೆರೆಯುವ ಮೂಲಕ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಹೊರಟಿದೆ! ಕೋವಿಡ್‌ –19ರ ಎರಡನೇ ಅಲೆಯ ಸಂದರ್ಭದಲ್ಲಿ, ಆಮ್ಲಜನಕದ ಕೊರತೆಯಿಂದ ಕೋವಿಡ್‌ ರೋಗಿಗಳು ಮೃತಪಟ್ಟ ಬಗ್ಗೆ ರಾಜ್ಯಗಳಿಂದ ವರದಿಯಾಗಿಲ್ಲ ಎಂದು ಕಾಂಗ್ರೆಸ್‌ ಸದಸ್ಯ ಕೆ.ಸಿ. ವೇಣುಗೋಪಾಲ್‌ ಅವರ ಪ್ರಶ್ನೆಗೆ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪವಾರ್‌ ಅವರು … Continue reading ಚಾಮರಾಜನಗರ ಹತ್ಯಾಕಾಂಡ; ಆಕ್ಸಿಜನ್‌ ಕೊರತೆಯಿಂದಾದ ಸಾವಿನ ವರದಿಯೇಕೆ ನೀಡಲಿಲ್ಲ?