ಕಡ್ಡಾಯ ಲಸಿಕೆ ಖಾಸಗಿತನ ಹಕ್ಕಿಗೆ ಚ್ಯುತಿ?; ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮನವಿ

ಬೆಂಗಳೂರು; ನ್ಯಾಯಾಲಯದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆರಾಕ್ಸ್‌ ಸಿಬ್ಬಂದಿ, ಜಾಬ್‌ ಟೈಪಿಸ್ಟ್‌ ಮತ್ತು ಕ್ಯಾಂಟೀನ್‌ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು ಪ್ರಮಾಣಪತ್ರ ಹೊಂದಿದ್ದರಷ್ಟೇ ನ್ಯಾಯಾಲಯದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವು ಮೂಲಭೂತ ಹಕ್ಕು ಮತ್ತು ಖಾಸಗಿತನದ ಹಕ್ಕಿಗೆ ಚ್ಯುತಿ ತಂದಂತಾಗಿದೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಆಕ್ಷೇಪ ವ್ಯಕ್ತಪಡಿಸಿದೆ. ಕಡ್ಡಾಯ ಮತ್ತು ಬಲವಂತದ ಲಸಿಕಾ ಪ್ರಯೋಗದ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್‌ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿರುವ ಜನಾಧಿಕಾರ ಸಂಘರ್ಷ ಪರಿಷತ್‌, … Continue reading ಕಡ್ಡಾಯ ಲಸಿಕೆ ಖಾಸಗಿತನ ಹಕ್ಕಿಗೆ ಚ್ಯುತಿ?; ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮನವಿ