ಆಮಿಷ; ಜಸ್ಟೀಸ್‌ ಇಂದ್ರಕಲಾ ಸೇರಿ 5 ಮಂದಿಗೆ ಯುವರಾಜಸ್ವಾಮಿ ವಂಚಿಸಿದ್ದು 18.32 ಕೋಟಿ

ಬೆಂಗಳೂರು; ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರನ್ನು ರಾಜ್ಯಪಾಲರನ್ನಾಗಿಸುವ ಆಮಿಷ ಒಡ್ಡಿ ಹಣ ಪಡೆದ ಆರೋಪ ಪ್ರಕರಣವೂ ಸೇರಿದಂತೆ ವಿವಿಧ ರೀತಿಯ ವಂಚನೆ ಪ್ರಕರಣಗಳಲ್ಲಿ ಬಂಧನಕ್ಕೊಗಳಗಾಗಿರುವ ಯುವರಾಜ್‌ ಅಲಿಯಾಸ್‌ ಸ್ವಾಮಿ ಎಂಬಾತ ಒಟ್ಟು 18.32 ಕೋಟಿ ರು. ವಂಚನೆ ಮಾಡಿರುವುದು ಇದೀಗ ಬಹಿರಂಗವಾಗಿದೆ. ಇಂದ್ರಕಲಾ ಅವರಿಗೆ ಆಗಿರುವ ವಂಚನೆಯೂ ಸೇರಿದಂತೆ ಒಟ್ಟು 5 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲ್ಸನ್‌ ಗಾರ್ಡ್‌ನ್‌ ಠಾಣೆ ಪೊಲೀಸರು ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ ಈ ಎಲ್ಲಾ ವಿವರಗಳಿವೆ. … Continue reading ಆಮಿಷ; ಜಸ್ಟೀಸ್‌ ಇಂದ್ರಕಲಾ ಸೇರಿ 5 ಮಂದಿಗೆ ಯುವರಾಜಸ್ವಾಮಿ ವಂಚಿಸಿದ್ದು 18.32 ಕೋಟಿ