ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

ಬೆಂಗಳೂರು: ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ನಡೆದಿದ್ದ ಗದ್ದುಗೆ ಜಿದ್ದಿನಲ್ಲಿ ಸೆಣೆಸಿದ್ದ ಮುರುಗೇಶ್‌ ಆರ್‌ ನಿರಾಣಿ ಅವರೊಂದಿಗೆ ಯುವರಾಜಸ್ವಾಮಿ ಸಂಪರ್ಕವಿತ್ತು ಎಂಬ ಆರೋಪಗಳನ್ನು ಪುಷ್ಠೀಕರಿಸುವ ಅಂಶಗಳು ಇದೀಗ ಮುನ್ನೆಲೆಗೆ ಬಂದಿವೆ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಇಂದ್ರಕಲಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವರಾಜಸ್ವಾಮಿ ಮತ್ತು ಆತನ ಪತ್ನಿ ಪ್ರೇಮಾ ಅವರ ಬಳಿ ಇದ್ದ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದ ಸಿಸಿಬಿ ಪೊಲೀಸರು ಮುರುಗೇಶ್‌ ನಿರಾಣಿ ಅವರ ಹೆಸರಿನಲ್ಲಿದ್ದ ಲೆಟರ್‌ ಹೆಡ್‌ಗಳೂ ವಶಪಡಿಸಿಕೊಂಡಿದ್ದ … Continue reading ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?