ದುಪ್ಪಟ್ಟು ದರದಲ್ಲಿ ಪಿಪಿಇ ಕಿಟ್‌ ಖರೀದಿ; ಬೊಕ್ಕಸಕ್ಕೆ 4 ಕೋಟಿ ನಷ್ಟ

ಬೆಂಗಳೂರು; ಕೋವಿಡ್‌ ಮೊದಲ ಅಲೆಯಲ್ಲಿ ಪಿಪಿಇ ಕಿಟ್‌ ಖರೀದಿ ಸಂಬಂಧ ನಡೆದಿದ್ದ ಅಕ್ರಮ ಪ್ರಕರಣಗಳ ಕುರಿತು ಲೋಕಾಯುಕ್ತ ಸಂಸ್ಥೆಯಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ಕೋವಿಡ್‌ 2ನೇ ಅಲೆಯಲ್ಲಿಯೂ ಪಿಪಿಇ ಕಿಟ್‌ ಖರೀದಿಯಲ್ಲಿ ಅಕ್ರಮಗಳಿಗೆ ಕಡಿವಾಣ ಬಿದ್ದಿಲ್ಲ. ಆರಂಭದಲ್ಲಿ ನೆಪ ಮಾತ್ರಕ್ಕೆ ದರ ಸಂಧಾನ ಸಭೆ ನಡೆಸಿರುವ ಅಧಿಕಾರಿಗಳು ಕಡಿಮೆ ದರ ನಮೂದಿಸಿದ್ದ ಉತ್ಪಾದಕ ಕಂಪನಿಗಳನ್ನು ಖರೀದಿ ಪ್ರಕ್ರಿಯೆಯಿಂದಲೇ ಹೊರಗಿಟ್ಟು ದುಬಾರಿ ದರ ನಮೂದಿಸಿರುವ ಕಂಪನಿಯಿಂದಲೇ ಕಿಟ್‌ಗಳನ್ನು ಖರೀದಿಸಿರುವುದು ಬಹಿರಂಗವಾಗಿದೆ. ನಿಗಮದ ಅಧಿಕಾರಿಗಳ ಈ ನಡೆಯಿಂದ ಬೊಕ್ಕಸಕ್ಕೆ ಅಂದಾಜು … Continue reading ದುಪ್ಪಟ್ಟು ದರದಲ್ಲಿ ಪಿಪಿಇ ಕಿಟ್‌ ಖರೀದಿ; ಬೊಕ್ಕಸಕ್ಕೆ 4 ಕೋಟಿ ನಷ್ಟ