‘ದಿ ಫೈಲ್’ ವರದಿ; ಇಸ್ಕಾನ್-ಟಚ್‌ಸ್ಟೋನ್ ಫೌಂಡೇಷನ್ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ
ಬೆಂಗಳೂರು; ಟೆಂಡರ್ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್ ಸ್ಟೋನ್ ಫೌಂಡೇಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು ‘ದಿ ಫೈಲ್’ ಹೊರಗೆಡವುತ್ತಿದ್ದಂತೆ ಆರ್ಥಿಕ ಇಲಾಖೆಯು ಎಚ್ಚೆತ್ತುಕೊಂಡಿದೆ. ಬಿಸಿಯೂಟ ಸರಬರಾಜು ಮಾಡುವ ಸಂಬಂಧ ಟೆಂಡರ್ ಕರೆದಲ್ಲಿ ಹೆಚ್ಚಿನ ಸಂಸ್ಥೆಗಳು ಭಾಗವಹಿಸಲು ಅವಕಾಶಗಳಿರುವ ಕಾರಣ 4(ಜಿ) ವಿನಾಯಿತಿ ಪ್ರಸ್ತಾವನೆ ಕೈಬಿಟ್ಟು ಟೆಂಡರ್ ಕರೆಯಬೇಕು ಎಂದು ಆರ್ಥಿಕ ಇಲಾಖೆಯು ಸೂಚಿಸಿದೆ ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್’ಗೆ ಖಚಿತಪಡಿಸಿದ್ದಾರೆ. ಹಿಂಬಾಗಿಲ ಮೂಲಕ ಬಿಸಿಯೂಟ ಯೋಜನೆ ಗುತ್ತಿಗೆಯನ್ನು … Continue reading ‘ದಿ ಫೈಲ್’ ವರದಿ; ಇಸ್ಕಾನ್-ಟಚ್‌ಸ್ಟೋನ್ ಫೌಂಡೇಷನ್ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ
Copy and paste this URL into your WordPress site to embed
Copy and paste this code into your site to embed