ಯುವರಾಜಸ್ವಾಮಿ ಬಳಿ ಕತ್ತಿ, ಶ್ರೀರಾಮುಲು, ಪ್ರಮೋದ್‌ ಮಧ್ವರಾಜ್‌ ಬಯೋಡೇಟಾ ಪತ್ತೆ

ಬೆಂಗಳೂರು; ನಿವೃತ್ತ ನ್ಯಾಯಾಧೀಶರು, ಗಣ್ಯ ವ್ಯಕ್ತಿಗಳು ಮತ್ತು ಪ್ರಭಾವಿಗಳಿಗೆ ವಿವಿಧ ರೀತಿಯ ಆಮಿಷವೊಡ್ಡಿ ಅವರಿಂದ ಕೋಟ್ಯಂತರ ರು. ಹಣವನ್ನು ಲಪಟಾಯಿಸಿರುವ ಆರೋಪಕ್ಕೆ ಗುರಿಯಾಗಿ ವಿಚಾರಣೆ ಎದುರಿಸುತ್ತಿರುವ ವಂಚಕ ಯುವರಾಜಸ್ವಾಮಿ ಮನೆಯಲ್ಲಿದ್ದ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ಹಿಂದಿನ ಸಚಿವ ಉಮೇಶ್‌ ಕತ್ತಿ, ರಮೇಶ್‌ ಕತ್ತಿ ಸ್ವ ವಿವರಗಳನ್ನೊಳಗೊಂಡ ಪುಸ್ತಕ ಮತ್ತು ಬಿ ಶ್ರೀರಾಮುಲು ಅವರ ಲೆಟರ್‌ ಹೆಡ್‌ ಕೂಡ ಇದ್ದವು! ಅಷ್ಟು ಮಾತ್ರವಲ್ಲ ಪ್ರಮೋದ್‌ ಮಧ್ವರಾಜ್‌ ಸೇರಿದಂತೆ ಹಲವು ಪ್ರಭಾವಿ ರಾಜಕಾರಣಿಗಳು ಹಿರಿಯ ಐಎಎಸ್‌ ಅಧಿಕಾರಿಗಳು, ಲೋಕಸೇವಾ ಆಯೋಗದ ಅಧ್ಯಕ್ಷರಾಗಿದ್ದ … Continue reading ಯುವರಾಜಸ್ವಾಮಿ ಬಳಿ ಕತ್ತಿ, ಶ್ರೀರಾಮುಲು, ಪ್ರಮೋದ್‌ ಮಧ್ವರಾಜ್‌ ಬಯೋಡೇಟಾ ಪತ್ತೆ