ಯುವರಾಜಸ್ವಾಮಿಯಿಂದ ಶ್ರೀರಾಮುಲು ಖಾತೆಗೆ 18 ಲಕ್ಷ ರು. ವರ್ಗಾವಣೆ

ಬೆಂಗಳೂರು; ಯುವರಾಜಸ್ವಾಮಿಯಿಂದ ಬಿ ಶ್ರೀರಾಮುಲು ಅವರ ಖಾತೆಗೆ 18 ಲಕ್ಷ ರುಪಾಯಿ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಎರಡೂವರೆ ಗಂಟೆಯ ಹಿಂದೆ ದಿ ಫೈಲ್‌ ಪ್ರಕಟಿಸಿದ್ದ ವರದಿಯಲ್ಲಿ ಕೆಲವು ಅಸ್ಪಷ್ಟ ಅಂಶಗಳಿದ್ದವು. ಮತ್ತು ಅದು ತಪ್ಪು ಅಭಿಪ್ರಾಯಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದ್ದದ್ದರಿಂದ ಹಾಗೂ ಪತ್ರಿಕೋದ್ಯಮದ ಜವಾಬ್ದಾರಿಯಿಂದ ಆ ವರದಿಯನ್ನು ಹಿಂಪಡೆಯಲಾಗಿದೆ. ಆರ್‌ಟಿಜಿಎಸ್‌ ಮೂಲಕ 18 ಲಕ್ಷ ವರ್ಗಾವಣೆ ಯುವರಾಜಸ್ವಾಮಿಯು ಕರ್ನಾಟಕ ಬ್ಯಾಂಕ್‌ನಲ್ಲಿ ಹೊಂದಿದ್ದ ಖಾತೆಯಿಂದ (ಖಾತೆ ಸಂಖ್ಯೆ; 5502000100052301) ಬಿ ಶ್ರೀರಾಮುಲು ಖಾತೆಗೆ (ಖಾತೆ ಸಂಖ್ಯೆ; KARBH19210399488) … Continue reading ಯುವರಾಜಸ್ವಾಮಿಯಿಂದ ಶ್ರೀರಾಮುಲು ಖಾತೆಗೆ 18 ಲಕ್ಷ ರು. ವರ್ಗಾವಣೆ