ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ

ಬೆಂಗಳೂರು; ನಿಯಮಬಾಹಿರವಾಗಿ ಹೆಚ್ಚುವರಿ ವೇತನ ಪಾವತಿಸಿ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ರು. ನಷ್ಟವಾಗಿದೆ ಎಂದು ಒಂದು ತಿಂಗಳ ಹಿಂದೆಯಷ್ಟೇ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ. ಪ್ರಕರಣದ ಕುರಿತು ‘ದಿ ಫೈಲ್‌’ ವರದಿ ಆಧರಿಸಿ ವಿಧಾನಪರಿಷತ್‌ ಮಾಜಿ ಸದಸ್ಯ ರಮೇಶ್‌ಬಾಬು ಅವರು ಸಭಾಪತಿ ಅವರಿಗೆ ಇತ್ತೀಚೆಗಷ್ಟೇ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿರುವ ಸಭಾಪತಿ ಹೊರಟ್ಟಿ ಅವರು ಹೊರಗುತ್ತಿಗೆ ನೌಕರರ … Continue reading ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ