ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಸರ್ಕಾರದ ಮೆಟ್ಟಿಲೇರಿದ ಪರಿಷತ್‌ ಮಾಜಿ ಸದಸ್ಯ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 22ರಲ್ಲಿ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಏನನ್ನೂ ಹೇಳಿಲ್ಲ ಎಂಬುದನ್ನೇ ಮುಂದಿರಿಸಿಕೊಂಡು ಆಸ್ತಿ ವಿವರ ಸಲ್ಲಿಸದೇ ನುಣುಚಿಕೊಂಡಿದ್ದ ಲೋಕಾಯುಕ್ತರು ಸಹ ಪ್ರತಿ ವರ್ಷ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಇದೀಗ ವಿಧಾನಪರಿಷತ್‌ ಮಾಜಿ ಸದಸ್ಯ ರಮೇಶ್‌ಬಾಬು ಅವರು ಕಾನೂನು, ಸಂಸದೀಯ ಇಲಾಖೆಯ ಮೆಟ್ಟಿಲೇರಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ ಹಲವು ಬಾರಿ ತಿದ್ದುಪಡಿಗೆ ಒಳಗಾಗುತ್ತಿದೆಯಾದರೂ … Continue reading ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಸರ್ಕಾರದ ಮೆಟ್ಟಿಲೇರಿದ ಪರಿಷತ್‌ ಮಾಜಿ ಸದಸ್ಯ