ಉಲ್ಲಂಘನೆ; ಕೃಷಿ ಭಾಗ್ಯ ಉಳಿಕೆ ಅನುದಾನವನ್ನು ಪ್ರಚಾರ ಕಾರ್ಯಕ್ಕೆ ಬಳಸಿದ ಬಿಜೆಪಿ ಸರ್ಕಾರ!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಕೃಷಿ ಭಾಗ್ಯ ಯೋಜನೆಯಲ್ಲಿ 921 ಕೋಟಿ ರು. ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ತನಿಖೆಗೆ ಆದೇಶಿಸಿದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಕೃಷಿ ಭಾಗ್ಯ ಯೋಜನೆಯಲ್ಲಿ ಉಳಿದಿದ್ದ 2.72 ಕೋಟಿಗೂ ಹೆಚ್ಚಿನ ಅನುದಾನವನ್ನು ಪ್ರಚಾರ ಕಾರ್ಯಕ್ಕೆ ಬಳಸಿಕೊಂಡು ಆರ್ಥಿಕ ನಿಯಮಗಳನ್ನು ಉಲ್ಲಂಘಿಸಿದೆ. ಈ ಪ್ರಕರಣವನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಒಂದು ಉದ್ದೇಶಕ್ಕೆ ಒದಗಿಸಿದ ಅನುದಾನವನ್ನು ಬೇರೊಂದು ಉದ್ದೇಶಕ್ಕೆ ಬಳಸುವುದು ಆರ್ಥಿಕ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದರೂ ಬಿಜೆಪಿ ಸರ್ಕಾರವು … Continue reading ಉಲ್ಲಂಘನೆ; ಕೃಷಿ ಭಾಗ್ಯ ಉಳಿಕೆ ಅನುದಾನವನ್ನು ಪ್ರಚಾರ ಕಾರ್ಯಕ್ಕೆ ಬಳಸಿದ ಬಿಜೆಪಿ ಸರ್ಕಾರ!