ಪ್ರಮೋದ್‌ ಮಧ್ವರಾಜ್‌ ಖಾತೆಯಿಂದ ಯುವರಾಜಸ್ವಾಮಿ ಖಾತೆಗೆ 90 ಲಕ್ಷ ರು. ಸಂದಾಯ

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ಜೈಲಿನಲ್ಲಿರುವ ಯುವರಾಜಸ್ವಾಮಿ ಹೊಂದಿರುವ ಬ್ಯಾಂಕ್‌ ಖಾತೆಗೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ  ಖಾತೆಯಿಂದ ಒಟ್ಟು 90 ಲಕ್ಷ ರು. ಸಂದಾಯವಾಗಿರುವುದು ತಿಳಿದು ಬಂದಿದೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್‌ ಗಾರ್ಡನ್‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ ಲಗತ್ತಿಸಿರುವ ಬ್ಯಾಂಕ್‌ ಖಾತೆಯ ವಹಿವಾಟಿನ ದಾಖಲೆಯಲ್ಲಿ ಹಣ ಸಂದಾಯವಾಗಿರುವುದು ನಮೂದಾಗಿದೆ. ದೋಷಾರೋಪಣೆ ಪಟ್ಟಿಯ ದೃಢೀಕೃತ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. ಮಾಜಿ … Continue reading ಪ್ರಮೋದ್‌ ಮಧ್ವರಾಜ್‌ ಖಾತೆಯಿಂದ ಯುವರಾಜಸ್ವಾಮಿ ಖಾತೆಗೆ 90 ಲಕ್ಷ ರು. ಸಂದಾಯ