ಬೆಡ್‌ ರೂಂ ರಹಸ್ಯ; ವಾರ್ಡ್‌ರೂಬ್‌ನಲ್ಲಿದ್ದವು 90 ಕೋಟಿ ರು. ನಮೂದಿಸಿದ್ದ ಚೆಕ್‌ ಹಾಳೆಗಳು

ಬೆಂಗಳೂರು; ಸುದೀಂಧ್ರ ರೆಡ್ಡಿ ಎಂಬುವರಿಗೆ ಕೆಎಸ್‌ಆರ್‌ಟಿಸಿ ಛೇರ್‌ಮನ್‌ ಹುದ್ದೆ ಕೊಡಿಸುವುದಾಗಿ ಆಮಿಷ ಒಡ್ಡಿದ್ದ ಪ್ರಕರಣದಲ್ಲಿ ಯುವರಾಜಸ್ವಾಮಿ ಮನೆಯ ಮಾಸ್ಟರ್‌ ಬೆಡ್‌ ರೂಂನ್ನು ಶೋಧಿಸಿದ್ದ ಪೊಲೀಸರು 90 ಕೋಟಿ ರು.ಗೂ ಅಧಿಕ ಮೊತ್ತವನ್ನು ನಮೂದಿಸಿದ್ದ ಹಲವು ಚೆಕ್‌ ಹಾಳೆಗಳನ್ನು ವಶಪಡಿಸಿಕೊಂಡಿದ್ದರು ಎಂಬುದು ಬಹಿರಂಗವಾಗಿದೆ. ಶೋಧನಾ ವೇಳೆಯಲ್ಲಿ ಪತ್ತೆಯಾಗಿರುವ ಚೆಕ್‌ ಹಾಳೆಗಳು ಯುವರಾಜಸ್ವಾಮಿ ಪ್ರಕರಣವನ್ನು ಮತ್ತೊಂದು ಮಗ್ಗುಲಿಗೆ ಹೊರಳಿಸಿದಂತಾಗಿದೆ. ನಾಗರಬಾವಿಯಲ್ಲಿರುವ ಮನೆಯಲ್ಲಿನ ಮಾಸ್ಟರ್‌ ಬೆಡ್‌ ರೂಂನ ದಕ್ಷಿಣ ದಿಕ್ಕಿನಲ್ಲಿದ್ದ ವಾರ್ಡ್‌ರೂಬ್‌ನ್ನು ಪರಿಶೀಲಿಸಿದ್ದ ಪೊಲೀಸರು ಬ್ಯಾಂಕ್‌ ದಾಖಲೆಗಳ ವಿವರವುಳ್ಳ ವಿವಿಧ ಬ್ಯಾಂಕ್‌ಗಳ … Continue reading ಬೆಡ್‌ ರೂಂ ರಹಸ್ಯ; ವಾರ್ಡ್‌ರೂಬ್‌ನಲ್ಲಿದ್ದವು 90 ಕೋಟಿ ರು. ನಮೂದಿಸಿದ್ದ ಚೆಕ್‌ ಹಾಳೆಗಳು