ಯುವರಾಜಸ್ವಾಮಿ ಹೆಸರಿಗೆ ಡಿ ಎಸ್‌ ವೀರಯ್ಯರಿಂದಲೂ 50 ಲಕ್ಷ ಮೊತ್ತದ ಚೆಕ್‌

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಿವಿಧ ಹುದ್ದೆ ಕೊಡಿಸುವ ಆಮಿಷ ಒಡ್ಡಿ ಕೋಟ್ಯಂತರ ರುಪಾಯಿ ಪಡೆದು ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಯುವರಾಜಸ್ವಾಮಿ ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯರಿಂದಲೂ ಚೆಕ್‌ ಪಡೆದಿದ್ದ ಎಂಬ ಸಂಗತಿ ಗೊತ್ತಾಗಿದೆ. ಜ್ಯೋತಿಷ್ಯ ಹೇಳುವ ಮೂಲಕ ಪರಿಚಯಿಸಿಕೊಂಡು ರಿಯಲ್‌ ಎಸ್ಟೇಟ್‌ ವ್ಯವಹಾರವನ್ನೂ ನಡೆಸುತ್ತಿದ್ದ ಯುವರಾಜಸ್ವಾಮಿ ಅವರಿಂದ ಜಮೀನು ಖರೀದಿ ಮಾಡುವ ಸಂಬಂಧ ಡಿ ಎಸ್‌ ವೀರಯ್ಯ ಅವರು ತಮ್ಮ ಖಾತೆಯಿಂದ 50 ಲಕ್ಷ ರು. ಮೊತ್ತದ ಚೆಕ್‌ನ್ನು ಯುವರಾಜಸ್ವಾಮಿಗೆ ನೀಡಿದ್ದರು … Continue reading ಯುವರಾಜಸ್ವಾಮಿ ಹೆಸರಿಗೆ ಡಿ ಎಸ್‌ ವೀರಯ್ಯರಿಂದಲೂ 50 ಲಕ್ಷ ಮೊತ್ತದ ಚೆಕ್‌