ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?

ಬೆಂಗಳೂರು; ಒತ್ತುವರಿ ಪ್ರಕರಣದಲ್ಲಿ ಕಳೆದ 16 ವರ್ಷಗಳ ಹಿಂದೆಯೇ ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಸಂಸ್ಥೆಯ ಕಟ್ಟಡ ಸೇರಿದಂತೆ ಒಟ್ಟು 37 ಕೋಟಿ ಬೆಲೆಬಾಳುವ 3.20 ಎಕರೆ ಭೂಮಿಯನ್ನು ವಶಕ್ಕೆ ಪಡೆದಿದೆ. ಸಂಘ ಪರಿವಾರದ ಒತ್ತಡವೇ ಇದಕ್ಕೆ ಕಾರಣ ಎಂಬ ಮಾತು ಕೇಳಿ ಬಂದಿದೆ. ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಯಾವುದೇ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವೇಶ್ವರಯ್ಯ … Continue reading ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?