85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

ಬೆಂಗಳೂರು: ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದೆ. ಅಲ್ಲದೆ ಇದಕ್ಕೆ ಬೆಂಬಲವಾಗಿ ಯಾವುದೇ ದಾಖಲೆಗಳನ್ನೂ ಸಹ ಕಂಪನಿಯು ಒದಗಿಸಿಲ್ಲ ಎಂಬುದೂ ಇದೀಗ ಬಹಿರಂಗವಾಗಿದೆ. ಮುಖ್ಯಮಂತ್ರಿ ಹುದ್ದೆ ಗದ್ದುಗೆ ಜಿದ್ದಿನಲ್ಲಿ ತೀವ್ರ ಪೈಪೋಟಿ ನೀಡಿ ಕಡೆಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಶಾಸನಬದ್ಧ … Continue reading 85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌