ಹರ್ಷ ಷುಗರ್ಸ್‌ ಕರಾಮತ್ತು; ಹಳೇ ಸಾಲಕ್ಕೆ ಹೊಂದಾಣಿಕೆಯಾಯಿತು ಹೊಸ ಸಾಲದ 50 ಕೋಟಿ

ಬೆಂಗಳೂರು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿರುವುದು ಇದೀಗ ಬಹಿರಂಗವಾಗಿದೆ. ಅಪೆಕ್ಸ್‌ ಬ್ಯಾಂಕ್‌ ಸಾಲ ಮಂಜೂರಾತಿ ಮಾಡಿದ್ದ 50.00 ಕೋಟಿ ರು. ಪೈಕಿ 30.81 ಕೋಟಿ ರು. ಗಳನ್ನು ಹಳೇ ಬಾಕಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಅಲ್ಲದೆ ಹೆಚ್ಚುವರಿ ಸಾಲ ಮಂಜೂರಾತಿಗೆ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರ ಪಡೆಯದ ಕಾರಣ, ಹೆಚ್ಚುವರಿ ಸಾಲದ ಹೊಣೆಯು ಅಪೆಕ್ಸ್‌ … Continue reading ಹರ್ಷ ಷುಗರ್ಸ್‌ ಕರಾಮತ್ತು; ಹಳೇ ಸಾಲಕ್ಕೆ ಹೊಂದಾಣಿಕೆಯಾಯಿತು ಹೊಸ ಸಾಲದ 50 ಕೋಟಿ