ಮಾರ್ಗಸೂಚಿ ಉಲ್ಲಂಘನೆ; ಎನ್‌ಒಸಿಗೂ ಮುನ್ನವೇ ಖಂಡ್ರೆ ಒಡೆತನದ ಕಂಪನಿಗೆ 60 ಕೋಟಿ ಸಾಲ

ಬೆಂಗಳೂರು; ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ ನಿರ್ದೇಶಕರಾಗಿರುವ ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಸಮೂಹ ಬ್ಯಾಂಕ್‌ಗಳಿಂದ ನಿರಪೇಕ್ಷಣಾ ಪತ್ರ ಬರುವ ಮೊದಲೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಅಪೆಕ್ಸ್‌ ಬ್ಯಾಂಕ್‌ನ ಆರ್ಥಿಕ ಚಟುವಟಿಕೆಗಳ ಸಂಬಂಧಿಸಿದಂತೆ 2018-19ನೇ ಸಾಲಿನ ಶಾಸನಬದ್ಧ ಲೆಕ್ಕಪರಿಶೋಧನೆ ವರದಿಯು ಬಾಲ್ಕೇಶ್ವರ ಷುಗರ್ಸ್‌ ಕಂಪನಿಗೆ ಸಾಲ ಮಂಜೂರಾತಿಯಲ್ಲಿನ ನ್ಯೂನತೆಗಳನ್ನು ಹೊರಗೆಡವಿದೆ. ಶಾಸನಬದ್ಧ ಲೆಕ್ಕಪರಿಶೋಧನೆ ವರದಿ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಅಪೆಕ್ಸ್‌ ಬ್ಯಾಂಕ್‌, … Continue reading ಮಾರ್ಗಸೂಚಿ ಉಲ್ಲಂಘನೆ; ಎನ್‌ಒಸಿಗೂ ಮುನ್ನವೇ ಖಂಡ್ರೆ ಒಡೆತನದ ಕಂಪನಿಗೆ 60 ಕೋಟಿ ಸಾಲ