ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ ಆಪರೇಟೀವ್‌ ಸೊಸೈಟಿಯ ಮತ್ತೊಂದು ಸಹ ಕಂಪನಿಗಳ ಖಾತೆಯಲ್ಲಿ ವ್ಯಾಪಾರ ವಹಿವಾಟು ನಡೆಸದಿದ್ದರೂ ಕೋಟ್ಯಂತರ ಸಾಲ ನೀಡಿರುವ ಪ್ರಕರಣವನ್ನು ಲೆಕ್ಕ ಪರಿಶೋಧಕರು ಬಯಲಿಗೆಳೆದಿದ್ದಾರೆ. ಸಾಲಗಾರ ಕಂಪನಿಯಾಗಿರುವ ಕಣ್ವ ಗಾರ್ಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ನ ಆರ್‌ಒಸಿಯಿಂದ ಶೋಧನಾ ವರದಿಗಳಿರಲಿಲ್ಲ ಎಂಬುದನ್ನು ಲೆಕ್ಕಪರಿಶೋಧಕರು ಬಹಿರಂಗಪಡಿಸಿದ್ದಾರೆ. 2018-19ನೇ ಸಾಲಿಗೆ ಸಂಬಂಧಿಸಿದಂತೆ ನಡೆದಿರುವ ಲೆಕ್ಕ ಪರಿಶೋಧನೆಯು ಕಣ್ವ ಗಾರ್ಮೆಂಟ್ಸ್‌ ಪ್ರೈ ಲಿಮಿಟೆಡ್‌, ಕಣ್ವ ಸ್ಟಾರ್‌ ಹೋಟೆಲ್‌ ಪ್ರೈ ಲಿಮಿಟೆಡ್‌ಗೆ ವಹಿವಾಟುಗಳ … Continue reading ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ