ಆಸ್ತಿಯ ಮೌಲ್ಯಮಾಪನದಲ್ಲಿ ಹೆಚ್ಚಳ, ಜಫ್ತಿಯಾಗಿದ್ದ ಸ್ವತ್ತಿನ ಭದ್ರತೆ ಇರಿಸಿದ್ದ ಲಕ್ಷ್ಮಿ ಗೋಲ್ಡ್‌ ಖಜಾನ

ಬೆಂಗಳೂರು; ವಿಧಾನಪರಿಷತ್‌ ಸದಸ್ಯ ಕೆ ಪಿ ನಂಜುಂಡಿ ಅವರು ನಿರ್ದೇಶಕರಾಗಿರುವ ಲಕ್ಷ್ಮಿ ಗೋಲ್ಡ್‌ ಖಜಾನ ಪ್ರೈ ಲಿಮಿಟೆಡ್‌ ಕಂಪನಿಯು ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಸ್ವತ್ತಿನ ಮೌಲ್ಯಮಾಪನವನ್ನು ಹೆಚ್ಚುವರಿಯಾಗಿ ಮೌಲ್ಯಮಾಪನ ಮಾಡಿಸಿತ್ತು. ಅಲ್ಲದೆ ಆದಾಯ ಇಲಾಖೆಯ ಜಫ್ತಿಗೊಳಪಟ್ಟಿದ್ದ ಸ್ವತ್ತನ್ನು ಸಾಲಕ್ಕೆ ಹೆಚ್ಚುವರಿ ಭದ್ರತೆಯನ್ನಾಗಿರಿಸಿತ್ತು ಎಂಬ ಸಂಗತಿ ಇದೀಗ ಬಹಿರಂಗವಾಗಿದೆ. 2018-19ನೇ ಸಾಲಿಗೆ ಅಪೆಕ್ಸ್‌ ಬ್ಯಾಂಕ್‌ ನಡೆಸಿರುವ ಸಾಲದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕೃಷಿಯೇತರ ಮುಂಗಡ ನೀಡಿರುವುದನ್ನೂ ಬೆಳಕಿಗೆ ತಂದಿದೆ. ಸ್ವತ್ತಿನ ಸಂಖ್ಯೆಯನ್ನು ಮೌಲ್ಯೀಕರಿಸುವುದರಲ್ಲಿ ಆಗಿರುವ ಲೋಪ ಮತ್ತು … Continue reading ಆಸ್ತಿಯ ಮೌಲ್ಯಮಾಪನದಲ್ಲಿ ಹೆಚ್ಚಳ, ಜಫ್ತಿಯಾಗಿದ್ದ ಸ್ವತ್ತಿನ ಭದ್ರತೆ ಇರಿಸಿದ್ದ ಲಕ್ಷ್ಮಿ ಗೋಲ್ಡ್‌ ಖಜಾನ