ಮಾರ್ಕಂಡೇಯ ಸಕ್ಕರೆ ಕಾರ್ಖಾನೆಯ ಹೆಚ್ಚುವರಿ ಸಾಲದ ಹೊಣೆ ಹೊರದ ಸಮೂಹ ಬ್ಯಾಂಕ್‌ಗಳು

ಬೆಂಗಳೂರು; ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿರುವ ಮಾರ್ಕಂಡೇಯ ಸಹಹಾರಿ ಸಕ್ಕರೆ ಕಾರ್ಖಾನೆಯು ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದ ಸಾಲದ ಹೊರಬಾಕಿ ಇರಿಸಿಕೊಂಡಿದ್ದ 419.05 ಲಕ್ಷ ರು.ಗಳನ್ನು ಬಡ್ಡಿ ರಿಯಾಯಿತಿ ಯೋಜನೆಯಡಿ ಮನ್ನಾ ಮಾಡಿರುವುದನ್ನು ಬ್ಯಾಂಕ್‌ನ ಶಾಸನಬದ್ಧ ಲೆಕ್ಕ ಪರಿಶೋಧಕರು ಬಹಿರಂಗಪಡಿಸಿದ್ದಾರೆ. ಅಲ್ಲದೆ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರ ಇಲ್ಲದಿದ್ದರೂ ಈ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅಪೆಕ್ಸ್‌ ಬ್ಯಾಂಕ್‌ ಹೆಚ್ಚುವರಿ ಸಾಲವನ್ನು ಮಂಜೂರು ಮಾಡಿದೆ. ಹೆಚ್ಚುವರಿ ಸಾಲದ ಪಾಲನ್ನು ಸಮೂಹ ಬ್ಯಾಂಕ್‌ಗಳು ವಹಿಸಿಕೊಳ್ಳಲು ಮುಂದಾಗುವುದಿಲ್ಲ. ಹೀಗಾಗಿ ಹೆಚ್ಚುವರಿ ಸಾಲದ ಪೂರ್ತಿ ಜವಾಬ್ದಾರಿಯನ್ನು … Continue reading ಮಾರ್ಕಂಡೇಯ ಸಕ್ಕರೆ ಕಾರ್ಖಾನೆಯ ಹೆಚ್ಚುವರಿ ಸಾಲದ ಹೊಣೆ ಹೊರದ ಸಮೂಹ ಬ್ಯಾಂಕ್‌ಗಳು