ಉಲ್ಲಂಘನೆ; ಹೊರರಾಜ್ಯದಲ್ಲಿ ನೋಂದಾಯಿತ ಸಕ್ಕರೆ ಕಂಪನಿಗೂ 19.50 ಕೋಟಿ ಸಾಲ
ಬೆಂಗಳೂರು; ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ತನ್ನ ಕಾರ್ಯವ್ಯಾಪ್ತಿಯಿಂದ ಹೊರಗಿರುವ ಹೊರ ರಾಜ್ಯದಲ್ಲಿ ನೋಂದಾಯಿತವಾಗಿರುವ ಶಿವಶಕ್ತಿ ಷುಗರ್ ಮಿಲ್ಸ್ ಇಂಡಿಯಾ ಪ್ರೈವೈಟ್ ಲಿಮಿಟೆಡ್ ಕಂಪನಿಗೆ 19.50 ಕೋಟಿ ರು. ಸಾಲ ನೀಡಿರುವುದನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ. ಬ್ಯಾಂಕ್‌ನ ಬೈಲಾ ಪ್ರಕಾರ ಬ್ಯಾಂಕ್‌ನ ಕಾರ್ಯವ್ಯಾಪ್ತಿಯು ಕರ್ನಾಟಕ ವ್ಯಾಪ್ತಿಯೊಳಗಷ್ಟೇ ಇದೆ. ಆದರೆ ಸಾಲಗಾರ ಕಂಪನಿ ಶಿವಶಕ್ತಿ ಷುಗರ್ ಮಿಲ್ಸ್ ಇಂಡಿಯಾ ಪ್ರೈವೈಟ್ ಲಿಮಿಟೆಡ್ ತೆಲಂಗಾಣ ರಾಜ್ಯದ ಹೈದರಾಬಾದ್‌ನಲ್ಲಿ ನೋಂದಾಯಿತ ಕಚೇರಿ ಹೊಂದಿದೆ. ಆದರೂ ಬ್ಯಾಂಕ್‌ನ ಬೈಲಾವನ್ನು ಉಲ್ಲಂಘಿಸಿ ಹೊರರಾಜ್ಯದಲ್ಲಿ … Continue reading ಉಲ್ಲಂಘನೆ; ಹೊರರಾಜ್ಯದಲ್ಲಿ ನೋಂದಾಯಿತ ಸಕ್ಕರೆ ಕಂಪನಿಗೂ 19.50 ಕೋಟಿ ಸಾಲ
Copy and paste this URL into your WordPress site to embed
Copy and paste this code into your site to embed