ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ
ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ ಸಾಲದ ಹೊಣೆಗಾರಿಕೆಯನ್ನು ಅಪೆಕ್ಸ್ ಬ್ಯಾಂಕ್ ಹೆಗಲಿಗೆ ಹೊರಿಸಿದೆ. 2018-19ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧಕರು ಸಲ್ಲಿಸಿರುವ ವರದಿಯಲ್ಲಿ ಬೀಳಗಿ ಸಕ್ಕರೆ ಕಾರ್ಖಾನೆಯ ಸಾಲದ ವೃತ್ತಾಂತವನ್ನು ತೆರೆದಿಟ್ಟಿದ್ದಾರೆ. ಈ ವರದಿಯ ಪ್ರತಿ ‘ದಿ ಫೈಲ್’ಗೆ ಲಭ್ಯವಾಗಿದೆ. ಬಜ್ಪೆಯಲ್ಲಿರುವ ವಿಎಸ್‌ಎನ್ ನೀಡಿರುವ 13.61 ಕೋಟಿ ರು. ಅವಧಿ ಸಾಲ ಸೇರಿದಂತೆ ಒಟ್ಟು 18 … Continue reading ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ
Copy and paste this URL into your WordPress site to embed
Copy and paste this code into your site to embed