ಬ್ಯಾಂಕ್‌ ಖಾತೆಗಳ ವಿವರ ಪಡೆಯದೇ ಜಮಖಂಡಿ ಷುಗರ್ಸ್‌ಗೆ 272 ಕೋಟಿ ಸಾಲ ಮಂಜೂರು

ಬೆಂಗಳೂರು; ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನಿರ್ದೇಶಕರಾಗಿರುವ ಜಮಖಂಡಿ ಷುಗರ್ಸ್‌ ಹೊಂದಿರುವ ಬ್ಯಾಂಕ್‌ ಖಾತೆಗಳ ಸ್ಥಿತಿಗತಿ ವಿವರ ಪಡೆಯದೇ 2018ರ ಮಾರ್ಚ್‌ ಅಂತ್ಯಕ್ಕೆ 272.77 ಕೋಟಿಯಷ್ಟು ದುಡಿಯುವ ಬಂಡವಾಳ ಸಾಲವನ್ನು ಅಪೆಕ್ಸ್‌ ಬ್ಯಾಂಕ್‌ ಮಂಜೂರು ಮಾಡಿದ್ದ ಪ್ರಕರಣವನ್ನು ಶಾಸನಬದ್ಧ ಲೆಕ್ಕಪರಿಶೋಧಕರು ಹೊರಗೆಡವಿದ್ದಾರೆ. 2018-19ನೇ ಸಾಲಿಗೆ ಸಂಬಂಧಿಸಿದಂತೆ ಶಾಸನಬದ್ಧ ಲೆಕ್ಕ ಪರಿಶೋಧಕರು ನೀಡಿರುವ ಲೆಕ್ಕ ಪರಿಶೋಧನೆ ವರದಿಯು ಜಮಖಂಡಿ ಷುಗರ್ಸ್‌ ಲಿಮಿಟೆಡ್‌ಗೆ ಸಾಲ ಮಂಜೂರು ಮಾಡಿರುವ ಪ್ರಕ್ರಿಯೆಯಲ್ಲಿ ಹಲವು ಲೋಪಗಳನ್ನು ಪತ್ತೆ ಹಚ್ಚಿದ್ದಾರೆ. ‘2018ರ ಮಾರ್ಚ್‌ … Continue reading ಬ್ಯಾಂಕ್‌ ಖಾತೆಗಳ ವಿವರ ಪಡೆಯದೇ ಜಮಖಂಡಿ ಷುಗರ್ಸ್‌ಗೆ 272 ಕೋಟಿ ಸಾಲ ಮಂಜೂರು