ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?

ಬೆಂಗಳೂರು; ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸುವ ವಿಟಿಎಂ ಕಿಟ್‌ ಖರೀದಿಯಲ್ಲಿಯೂ ಅಕ್ರಮಗಳು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಖರೀದಿ ಆದೇಶ ಪಡೆದಿದ್ದ ಗುಜರಾತ್‌ ಮೂಲದ ಕಂಪನಿಯು ಸಕಾಲದಲ್ಲಿ ಉಪಕರಣಗಳನ್ನು ಸರಬರಾಜು ಮಾಡದ ಕಾರಣ ಬೇರೊಂದು ಕಂಪನಿಗಳಿಂದ ಹೆಚ್ಚುವರಿ ದರದಲ್ಲಿ ಖರೀದಿಸಿರುವ ಕಾರಣ ಸರ್ಕಾರದ ಬೊಕ್ಕಸಕ್ಕೆ ಅಂದಾಜು 4 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ಕೋವಿಡ್‌ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿನ ಅಕ್ರಮಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಪರಿಶೀಲನೆ … Continue reading ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?