ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸುವ ಮೂಲಕ ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ! ಲಸಿಕೆ ಸ್ವಪ್ರೇರಿತವಾಗಿರಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎಂದು  ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ಚರ್ಚೆಗೆ ಗ್ರಾಸವಾಗಿದೆ. ಕಡ್ಡಾಯ ಮತ್ತು ಬಲವಂತದ … Continue reading ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ