ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೊಳಗಾಗಿರುವ ಬಿಡಿಎನ ಹಾಲಿ ಆಯುಕ್ತ ಐಎಎಸ್‌ ಅಧಿಕಾರಿ ರಾಜೇಶ್‌ಗೌಡ, ಚೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಜಯ ವಿಭವಸ್ವಾಮಿ ಮತ್ತು ಒಬ್ಬ ಕೆಎಎಸ್‌ ಅಧಿಕಾರಿ ಸೇರಿದಂತೆ ಒಟ್ಟು 8 ಅಧಿಕಾರಿಗಳ ವಿರುದ್ಧ ಸಹಕಾರ ಇಲಾಖೆ ಈವರೆಗೂ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಅಧಿಕಾರಿಗಳ ವಿರುದ್ಧ … Continue reading ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌