8 ತಿಂಗಳಲ್ಲಿ ರಾಜ್ಯಕ್ಕೆ 3.54 ಕೋಟಿ ಲಸಿಕೆ ಸರಬರಾಜು; ದರದ ಮಾಹಿತಿ ಲಭ್ಯವಿಲ್ಲವೇ?
ಬೆಂಗಳೂರು; ಭಾರತ ಸರ್ಕಾರವು ಲಸಿಕೆಗಳನ್ನು ಯಾವ ದರದಲ್ಲಿ ಖರೀದಿಸಿದೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಲಭ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮಾಹಿತಿ ಒದಗಿಸಿದೆ. 18-44 ವರ್ಷದವರಿಗೆ ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ನಿಗದಿಪಡಿಸಿದ್ದ ಒಟ್ಟು ಗುರಿ ಪೈಕಿ 2021ರ ಆಗಸ್ಟ್ 27ರವರೆಗೆ ಶೇ.44.4ರಷ್ಟು ಮತ್ತು ಇದೇ ವಯೋಮಾನದವರಿಗೆ 2ನೇ ಡೋಸ್ ನೀಡಿಕೆಗೆ ನೀಡಿದ್ದ ಗುರಿ ಪೈಕಿ ಶೇ. 5.0ರಷ್ಟು ಮಾತ್ರ ಪ್ರಗತಿ ಸಾಧಿಸಿದೆ. ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಇಲಾಖೆಯು … Continue reading 8 ತಿಂಗಳಲ್ಲಿ ರಾಜ್ಯಕ್ಕೆ 3.54 ಕೋಟಿ ಲಸಿಕೆ ಸರಬರಾಜು; ದರದ ಮಾಹಿತಿ ಲಭ್ಯವಿಲ್ಲವೇ?
Copy and paste this URL into your WordPress site to embed
Copy and paste this code into your site to embed