ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?

ಬೆಂಗಳೂರು; ವಿಧಾನ ಪರಿಷತ್‌ ಸಚಿವಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿ ವೇತನ ನೀಡುತ್ತಿದ್ದ ಪ್ರಕರಣವನ್ನು ಹೊರಗೆಡವಿ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆ ಇದೀಗ ಅದೇ ಪ್ರಕರಣವನ್ನು ಸದ್ದಿಲ್ಲದೆ ಮುಕ್ತಾಯಗೊಳಿಸಿದೆ. ಅಲ್ಲದೆ 3 ತಿಂಗಳ ಹಿಂದೆ ಬರೆದಿದ್ದ ಪತ್ರಕ್ಕೆ ಬದ್ಧವಾಗದೇ ಮತ್ತು ಆ ಪತ್ರವನ್ನು ಬದಿಗಿರಿಸಿ ವೇತನ ಹೆಚ್ಚಳಗೊಳಿಸಲು ನಿರ್ದೇಶನ ನೀಡಿದೆ. ಹೊರಗುತ್ತಿಗೆ ನೌಕರರ ಅಕ್ರಮ ನೇಮಕಾತಿ ಹಾಗೂ ಹೆಚ್ಚುವರಿ ವೇತನ ಪಾವತಿ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯದರ್ಶಿಗೆ … Continue reading ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?