ಡೆತ್ ಆಡಿಟ್ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್ ಸಾವು
ಬೆಂಗಳೂರು; ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಯುಷ್ಮಾನ್ ಭಾರತ್ (ಎಬಿ) ಯೋಜನೆಯಡಿ ಕ್ಲೈಮ್ ಮಾಡಿರುವ 2,34,247 ಪ್ರಕರಣಗಳ ಪೈಕಿ ಕೇವಲ 14,371 ಮಂದಿಯಷ್ಟೇ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಕ್ಲೈಮ್‌ಗಳ ಪೈಕಿ ಸಾವಿನ ಪ್ರಮಾಣ ಶೇಕಡವಾರು 6ರಷ್ಟಿದೆ. ಅದೇ ರೀತಿ ಕೋವಿಡ್ ಬುಲೆಟಿನ್‌ನಲ್ಲಿ (2021ರ ಆಗಸ್ಟ್ 2) ನಮೂದಿಸಿರುವ ಸಾವಿನ ಸಂಖ್ಯೆ ಮತ್ತು ಡೆತ್ ಆಡಿಟ್‌ನಲ್ಲಿ ಒದಗಿಸಿರುವ ಸಾವಿನ ಸಂಖ್ಯೆ ನಡುವೆ 1,471ಯಷ್ಟೇ ಅಂತರವಿದೆ. ರಾಜ್ಯದಲ್ಲಾದ ಕೋವಿಡ್ ಸಾವಿನ ಬಗ್ಗೆ ನಿಖರವಾದ ಮಾಹಿತಿ (ಡೆತ್ ಆಡಿಟ್) … Continue reading ಡೆತ್ ಆಡಿಟ್ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್ ಸಾವು
Copy and paste this URL into your WordPress site to embed
Copy and paste this code into your site to embed