ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ಸಭಾಪತಿ ಹೊರಟ್ಟಿ ಅವರು ನೀಡಿದ್ದ ನಿರ್ದೇಶನಗಳನ್ನು ಪಾಲಿಸದೇ ಅಗೌರವ ತೋರಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಗುರಿಯಾಗಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟವಾಗಿ ಬಸವರಾಜ ಹೊರಟ್ಟಿ ಅವರು 2021ರ ಆಗಸ್ಟ್‌ 10ರಂದು ಪತ್ರ ಬರೆದಿದ್ದಾರೆ ಎಂದು … Continue reading ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ